ಕಕ್ಷಿದಾರಳಾಗಿ ಬಂದ ಮಹಿಳೆಗೆ ಬೆಳ್ತಂಗಡಿಯ ವಕೀಲನಿಂದ ಲೈಂಗಿಕ ದೌರ್ಜನ್ಯ- ಕೊಲೆ ಬೆದರಿಕೆ
ಬೆಂಗಳೂರು : ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಕಕ್ಷಿದಾರರ ನ್ಯಾಯಕ್ಕಾಗಿ ವಾದ ಮಂಡಿಸುವ ಮೂಲಕ ಸಮಾಜಕ್ಕೆ ಕಾನೂನು ಸಂದೇ ನೀಡಬೇಕಾದ ಅನ್ಯಾಯಕ್ಕೊಳಗಾದ…
ಬೆಳ್ತಂಗಡಿಯಲ್ಲಿ ಯೋಜನಾ ಪ್ರಾಧಿಕಾರ ಆರಂಭಕ್ಕಾಗಿ ಆಯುಕ್ತರಿಗೆ ಮನವಿ
ಬೆಳ್ತಂಗಡಿ : ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು…
ಭಾರತೀಯ ಮಜ್ದೂರು ಸಂಘದ ಹೋರಾಟದ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ ಮಂಗಳೂರು: ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ಭದ್ರತೆಗಾಗಿ ಭಾರತೀಯ ಮಜ್ದೂರು ಸಂಘ…
ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ₹ 3.25 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ತಾಲೂಕಿನ ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ DA-JGUA ಯೋಜನೆಯಡಿ ಒಟ್ಟು…
ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ
ಬೆಂಗಳೂರು : ಶತಮಾನಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲೇ ಜೀವನ ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ…
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ
11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ : ಶಾಸಕ ಹರೀಶ್ ಪೂಂಜ ಬೆಳ್ತಂಗಡಿ : ಕುದುರೆಮುಖ…
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮಲೆಕುಡಿಯರ ಮೂಲಭೂತ ಸೌಕರ್ಯ ಕಲ್ಪಿಸಲು ಬೇಡಿಕೆ
ಮಂಗಳೂರಿನಲ್ಲಿ ಸೆಪ್ಟೆಂಬರ್ 18ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ಮನವಿ ಬೆಳ್ತಂಗಡಿ : ಆದಿವಾಸಿ ಸಮುದಾಯಗಳ ವಿವಿಧ ಬೇಡಿಕೆಗಳನ್ನು…
ವಿದ್ಯಾರ್ಥಿ ಆತ್ಮಹತ್ಯೆಗೆ ಶಿಕ್ಷಕಿಯ ಕಿರುಕುಳ ಕಾರಣವಾಯಿತೇ?
ಬೆಳ್ತಂಗಡಿ : ವಾರದ ಹಿಂದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದ ಬಂದಾರು ಗ್ರಾಮದ ಮೈರೋಳ್ತಡ್ಕ ಸಮೀಪದ ನಿವಾಸಿ ವಿದ್ಯಾರ್ಥಿಯ ಸಾವಿಗೆ…
ಲಾಯಿಲಾ ಗ್ರಾಮಸಭೆಯಲ್ಲಿ ಅಕ್ರಮಗಳದ್ದೇ ಚಕಮಕಿ!
ನಿವೇಶನ, ಕಳಪೆ ಕಾಮಗಾರಿ ಗೊಂದಲ: ಸಮಗ್ರ ತನಿಖೆಗೆ ಒತ್ತಾಯ ಬೆಳ್ತಂಗಡಿ : ಪಡ್ಲಾಡಿ–ನಿನ್ನಿಕಲ್ಲು ಪ್ರದೇಶದ ನೇತಾಜಿ ಬಡಾವಣೆಯ ನಿವೇಶನ ಹಂಚಿಕೆ,…
