ರೈತರ ತುರ್ತು ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ : ಆಳುವವರ ರೈತ ವಿರೋಧಿ ನೀತಿ ವಿರುದ್ಧ ಖಂಡನೆ, ಹೋರಾಟ ತೀವ್ರಗೊಳಿಸುವ ಎಚ್ಚರಿಕೆ
ಬೆಳ್ತಂಗಡಿ : ರೈತರು ಇಂದು ತುಂಬಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಯಾವುದೇ ಸಮಸ್ಯೆಗಳಿಗೆ ಪರಿಣಾಮವನ್ನು ನೀಡದ ಸರಕಾರಗಳು ಮತ್ತೊಂದಿಷ್ಟು ಸಮಸ್ಯೆಗಳನ್ನೇ…