ದ.ಕ. ರೆಡ್ ಅಲರ್ಟ್, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜೂ.27ರಂದು ರಜೆ; ಜಿಲ್ಲಾಧಿಕಾರಿ ಮುಲೈ ಮುಹಿಲನ್‌ ಆದೇಶ 

ದ.ಕ. ರೆಡ್ ಅಲರ್ಟ್, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜೂ.27ರಂದು ರಜೆ; ಜಿಲ್ಲಾಧಿಕಾರಿ ಮುಲೈ ಮುಹಿಲನ್‌ ಆದೇಶ 

Share
IMG-20240626-WA0006-1-844x1024 ದ.ಕ. ರೆಡ್ ಅಲರ್ಟ್, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜೂ.27ರಂದು ರಜೆ; ಜಿಲ್ಲಾಧಿಕಾರಿ ಮುಲೈ ಮುಹಿಲನ್‌ ಆದೇಶ 

ಬೆಳ್ತಂಗಡಿ :  ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 27ನೇ ಗುರುವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.

Post Comment

ಟ್ರೆಂಡಿಂಗ್‌

error: Content is protected !!