ಬೆಳ್ತಂಗಡಿ ಪೊಲೀಸ್ ಸಿಬ್ಬಂದಿಗಳ ನೂತನ ವಸತಿ ಗೃಹ ಲೋಕಾರ್ಪಣೆ: ಗೃಹ ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ ಪೊಲೀಸರಿಗೆ
2 ಅಂತಸ್ತಿನ 24 ಮನೆಗಳ ವಸತಿಗೃಹ ಭಾಗ್ಯ
ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ , ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಪದ್ಮರಾಜ್ ಆರ್ ಪೂಜಾರಿ, ಶಾಹುಲ್ ಹಮೀದ್ ಉಪಸ್ಥಿರಿದ್ದರು.
Post Comment