ಎಸ್.ಐ.ಟಿ. ಕಚೇರಿಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ: ಮುಂದುವರಿದ ವಿಚಾರಣೆ

ಎಸ್.ಐ.ಟಿ. ಕಚೇರಿಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ: ಮುಂದುವರಿದ ವಿಚಾರಣೆ

Share
IMG_20250821_201534-2 ಎಸ್.ಐ.ಟಿ. ಕಚೇರಿಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ: ಮುಂದುವರಿದ ವಿಚಾರಣೆ

ಬೆಳ್ತಂಗಡಿ : ಧರ್ಮಸ್ಥಳ ನೂರಾರು ಶವಗಳನ್ನು
ಹೂತ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯಗೆ ತಮ್ಮ ಮನೆಯಲ್ಲಿ ಅಶ್ರಯ ಪಡೆದ ಹಿನ್ನೆಲೆಯಲ್ಲಿ ಸೌಜನ್ಯ ಹೋರಾಟಗಾರ
ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಚಾರಣೆಗಾಗಿ ಶುಕ್ರವಾರ ಎಸ್ ಐ ಟಿ ಕಚೇರಿಗೆ ಹಾಜರಾಗಿದ್ದಾರೆ. ಆ.29 ರಂದು ಎಸ್.ಐ.ಟಿ ಕಚೇರಿಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಮಹೇಶ್ ಶೆಟ್ಟಿ ವಿಚಾರಣೆ ಮುಗಿಸಿ ಇದೀಗ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದು ವಿಚಾರಣೆ ಮುಂದುವರಿದಿದೆ.

Post Comment

ಟ್ರೆಂಡಿಂಗ್‌

error: Content is protected !!