ಎಸ್.ಐ.ಟಿ. ಕಚೇರಿಗೆ ಗಿರೀಶ್ ಮಟ್ಟಣ್ಣನವರ್

ಎಸ್.ಐ.ಟಿ. ಕಚೇರಿಗೆ ಗಿರೀಶ್ ಮಟ್ಟಣ್ಣನವರ್

Share
IMG_20250829_160153 ಎಸ್.ಐ.ಟಿ. ಕಚೇರಿಗೆ ಗಿರೀಶ್ ಮಟ್ಟಣ್ಣನವರ್

ಬೆಳ್ತಂಗಡಿ : ಸೌಜನ್ಯ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಶುಕ್ರವಾರ ಸುಮಾರು 3.55ಕ್ಕೆ ಎಸ್ ಐ ಟಿ ಕಚೇರಿಗೆ ಹಾಜರಾದರು. ಆದರೆ ಯಾವ ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿ ಬಂದಿದ್ದಾರೆ ಎಂಬ ವಿಚಾರ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Post Comment

ಟ್ರೆಂಡಿಂಗ್‌

error: Content is protected !!