ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಳ್ತಂಗಡಿ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸೌಜನ್ಯ ಪರ ಹೋರಾಟಗಾರ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವವರ ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ಹೊರಡಿಸಿರುವ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು ತಮ್ಮ ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು ಈ ಅರ್ಜಿ ವಿಚಾರಣೆ ನಡೆದು ಅ. 8ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಮಧ್ಯಂತರ ತಡೆ ನೀಡಿರುವ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿದೆ.















Post Comment