ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ ‘ಸರ್ವಾಂಗೀಣ ಆಟಗಾರ’ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್

ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ ‘ಸರ್ವಾಂಗೀಣ ಆಟಗಾರ’ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್

Share
InShot_20251019_160709611-1024x785 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್

ಬೆಳ್ತಂಗಡಿ : ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆದ ರಾಜ್ಯಮಟ್ಟದ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಜೆ ಸಾಲ್ಯಾನ್ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿ “ಪ್ರಥಮ ಸ್ಥಾನವನ್ನು” ಪಡೆದು ಕೊಂಡಿದ್ದು ವೈಯಕ್ತಿಕವಾಗಿ ಕೂಟದ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದು ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾ ಕೂಟಕ್ಕೆ ಆಯ್ಕೆಯಾಗಿರುತ್ತಾನೆ.

InShot_20251003_221444379-3-1024x1024 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್

ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಜಯವಿಕ್ರಮ ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದು ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ಶ್ರೀರಂಜಿನಿ, ವಿದ್ಯಾಶ್ರೀ ಹಾಗೂ ತರಬೇತುದಾರ ರಫೀಕ್ ಮತ್ತು ಪುತ್ತೂರಿನ ಬೆಥನಿ ವಿದ್ಯಾಲಯದ ಅಕ್ಷಯ್ ಹಾಗೂ ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

IMG-20251019-WA0009-1-778x1024 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್
InShot_20251018_231319918-1-1024x587 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್
IMG-20251018-WA0001-2-1024x723 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್
InShot_20251018_215649258-1-1024x516 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್
IMG-20251019-WA0015 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್
InShot_20251018_231531172-1024x550 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್
Screenshot_20251020_063956_WhatsApp-549x1024 ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ಅತ್ಯತ್ತಮ 'ಸರ್ವಾಂಗೀಣ ಆಟಗಾರ' ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಶಿರ್ ಜಯವಿಕ್ರಮ್

Post Comment

ಟ್ರೆಂಡಿಂಗ್‌

error: Content is protected !!