ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ಆತ್ಮಹತ್ಯೆ

ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ಆತ್ಮಹತ್ಯೆ

Share
IMG-20251106-WA0003 ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ಆತ್ಮಹತ್ಯೆ

ಬೆಳ್ತಂಗಡಿ : ಇಲ್ಲಿನ ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ಅವರು
ಇಂದು ಬೆಳಿಗ್ಗೆ ಸುಮಾರು 6.30ರ ಹೊತ್ತಿಗೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಣ ತಿಳಿದು ಬಂದಿಲ್ಲ.
ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post Comment

ಟ್ರೆಂಡಿಂಗ್‌

error: Content is protected !!