ಪ್ರಬಂಧ ಸ್ಪರ್ಧೆ: ಕು. ಅರ್ಪಿತಾ ಇಳಂತಿಲ ವಿಭಾಗ ಮಟ್ಟಕ್ಕೆ ಆಯ್ಕೆ
Share
ಬೆಳ್ತಂಗಡಿ : ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಇಲಂತಿಲ ಗ್ರಾಮದ ಆಟಾಲ್ ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ, ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಪಿತಾ, ಎ ರವರು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
Post Comment