ಉಪ್ಪಿನಂಗಡಿ ಜ್ಞಾನ ಭಾರತಿ ಶಾಲಾ ಶಿಕ್ಷಕ-ರಕ್ಷಕ ಸಭೆ: ಸಾಧಕರಿಗೆ ಸನ್ಮಾನ

ಉಪ್ಪಿನಂಗಡಿ ಜ್ಞಾನ ಭಾರತಿ ಶಾಲಾ ಶಿಕ್ಷಕ-ರಕ್ಷಕ ಸಭೆ: ಸಾಧಕರಿಗೆ ಸನ್ಮಾನ

Share
IMG-20251201-WA0001-1024x1024 ಉಪ್ಪಿನಂಗಡಿ ಜ್ಞಾನ ಭಾರತಿ ಶಾಲಾ ಶಿಕ್ಷಕ-ರಕ್ಷಕ ಸಭೆ: ಸಾಧಕರಿಗೆ ಸನ್ಮಾನ

ಉಪ್ಪಿನಂಗಡಿ : ಇಲ್ಲಿನ ​ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆಯು ನವೆಂಬರ್ 29ರಂದು ನಡೆಯಿತು.
ಈ ಸಂದರ್ಭ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.
​ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ, ಉಬರ್ ಡೊನರ್ಸ್‌ ಇದರ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಶಬೀರ್ ಕೆಂಪಿ ಅವರಿಗೆ ಸನ್ಮಾನಿಸಲಾಯಿತು.
ಪುತ್ತೂರು ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
​ಪತ್ರಕರ್ತ ಯು. ಎಲ್. ಉದಯ ಕುಮಾರ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಜ್ಞಾನ ಭಾರತಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್‌ ಪ್ರಮುಖ ಅಬ್ದುಲ್ಲ ರಾವೂಫ್ ಯು ಟಿ., ​ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಇಕ್ಬಾಲ್ ಜೋಗಿಬೆಟ್ಟು, ಉಪಾಧ್ಯಕ್ಷರಾದ ಶುಕೂರು ಮೆದ್ರಾಬೆಟ್ಟು, ಕೋಶಾಧಿಕಾರಿ ಮಜೀದ್ ಮಠ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
​ಪ್ರಾಂಶುಪಾಲರಾದ ಇಬ್ರಾಹಿಂ ಖಲೀಲ್ ಹೆಂತಾರ್ ಮತ್ತು ಇಲ್ಯಾಸ್ ಕರಾಯ, ಸಿದ್ದಿಕ್ ಹ್ಯಾಪಿ ಟೈಮ್ಸ್ ಉಪಸ್ಥಿತತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಗತಿಯ ಕುರಿತು ಹಲವು ವಿಚಾರಗಳನ್ನು ಚರ್ಚಿಸಲಾಯಿತು.

InShot_20251003_220916895-1024x1024 ಉಪ್ಪಿನಂಗಡಿ ಜ್ಞಾನ ಭಾರತಿ ಶಾಲಾ ಶಿಕ್ಷಕ-ರಕ್ಷಕ ಸಭೆ: ಸಾಧಕರಿಗೆ ಸನ್ಮಾನ

Post Comment

ಟ್ರೆಂಡಿಂಗ್‌

error: Content is protected !!