ಏ26ರಿಂದ ಜೂ1ರವರೆಗೆ ಲೋಕಸಭಾ ಚುನಾವಣೆ: ಚು.ಆಯೋಗದಿಂದ ಘೋಷಣೆ
ನವದೆಹಲಿ : ಏಪ್ರಿಲ್ 26ರಿಂದ ಜೂ.1ರವರೆಗೆ ದೇಶಾದ್ಯಂತ 7 ಹಂತಗಳಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಲೋಕಸಭಾ ಚುನಾವಣೆ ನಡೆಯಲಿದೆ ಎಂದು ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು,ದ.ಕ ಜಿಲ್ಲೆಯಲ್ಲಿ ಎ.26ಕ್ಕೆ ಚುನಾವಣೆ ನಡೆಯಲಿದೆ.
ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ಶನಿವಾರ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗುತ್ತಿದೆ.
Post Comment