ಕಣಿಯೂರು ಕ್ರೀಡಾಂಗಣ ಕಾಮಗಾರಿ ಅವ್ಯವಹಾರ: ಲೋಕಾಯುಕ್ತ ತನಿಖೆ

ಬೆಳ್ತಂಗಡಿ : ಕಣಿಯೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕಣಿಯೂರು ಕಸಬಾದಲ್ಲಿ ಗ್ರಾಮವಿಕಾಸ ಯೋಜನೆ 2015-16ರ ಕ್ರಿಯಾಯೋಜನೆಯಂತೆ ನಿರ್ಮಾಣಗೊಂಡ ಆಟದ ಮೈದಾನವೂ ಸೇರಿದಂತೆ 75 ಲಕ್ಷ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕಣಿಯೂರಿನ ಆಟದ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.















Post Comment