ಬೆಳ್ತಂಗಡಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ:ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಾದ ಗೂಂಡಾಗಳ ಹಲ್ಲೆ , ರಾಹುಲ್ ಗಾಂಧಿ ಬಂಧನ ಖಂಡನೀಯ : ನಾಗೇಶ ಕುಮಾರ್ ಗೌಡ

ಬೆಳ್ತಂಗಡಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ:ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಾದ ಗೂಂಡಾಗಳ ಹಲ್ಲೆ , ರಾಹುಲ್ ಗಾಂಧಿ ಬಂಧನ ಖಂಡನೀಯ : ನಾಗೇಶ ಕುಮಾರ್ ಗೌಡ

Share
InShot_20260723_131600888 ಬೆಳ್ತಂಗಡಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ:ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಾದ ಗೂಂಡಾಗಳ ಹಲ್ಲೆ , ರಾಹುಲ್ ಗಾಂಧಿ ಬಂಧನ ಖಂಡನೀಯ : ನಾಗೇಶ ಕುಮಾರ್ ಗೌಡ
IMG-20260723-WA0015-576x1024 ಬೆಳ್ತಂಗಡಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ:ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಾದ ಗೂಂಡಾಗಳ ಹಲ್ಲೆ , ರಾಹುಲ್ ಗಾಂಧಿ ಬಂಧನ ಖಂಡನೀಯ : ನಾಗೇಶ ಕುಮಾರ್ ಗೌಡ

ಬೆಳ್ತಂಗಡಿ : ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಡೆದ ಅಮಾನವೀಯ ಲಾಠಿ ಚಾರ್ಜ್‌ ದೌರ್ಜನ್ಯ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಯುವ ಕಾಂಗ್ರೆಸ್ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ಜುಲೈ 23ನೇ ಗುರುವಾರ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಬೆಳ್ತಂಗಡಿ ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಅವರು ಮಾತನಾಡಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯವು ಅಕ್ಷಮ್ಯ ಅಪರಾಧವಾಗಿದೆ. ದೆಹಲಿಯಲ್ಲಿ ನ್ಯಾಯಕ್ಕಾಗಿ‌ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಆರ್ ಎಸ್ ಎಸ್ ಗೂಂಡಾಗಳ ಮೂಲಕ ಹಲ್ಲೆಯನ್ನು ನಡೆಸಿರುವುದು ಖಂಡನೀಯ.
ಈ ದೌರ್ಜನ್ಯದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣ ರಾಜೀನಾಮೆ ನೀಡಬೇಕು. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ಆಂದೋಲನ ರೂಪಿಸಲಿದ್ದೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ , ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ಸಂತೋಷ್ ಕುಮಾರ್ , ಅಲ್ಪಸಂಖ್ಯಾತ ಮೋರ್ಚಾದ ಮುಖಂಡರಾದ ಪ್ರವೀಣ್ ಹಳ್ಳಿಮನೆ ಉಜಿರೆ , ಜಿಲ್ಲಾ ಯೂತ್ ಕಾಂಗ್ರೆಸ್ ,ಮುಖಂಡರಾದ, ಅಭಿನಂದನ್ ಹರೀಶ್ ಕುಮಾರ್, ನಮಿತಾ ಉಜಿರೆ, ಮುಖಂಡರಾದ ವಸಂತ್ ಬಿ.ಕೆ., ಝೀನತ್ ಉಜಿರೆ, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಸುಲ್ಕೇರಿ ಮತ್ತಿತರರು ಇದ್ದರು.

IMG-20260615-WA0021-16 ಬೆಳ್ತಂಗಡಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ:ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಾದ ಗೂಂಡಾಗಳ ಹಲ್ಲೆ , ರಾಹುಲ್ ಗಾಂಧಿ ಬಂಧನ ಖಂಡನೀಯ : ನಾಗೇಶ ಕುಮಾರ್ ಗೌಡ
IMG-20260615-WA0005-12-1024x1024 ಬೆಳ್ತಂಗಡಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ:ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಾದ ಗೂಂಡಾಗಳ ಹಲ್ಲೆ , ರಾಹುಲ್ ಗಾಂಧಿ ಬಂಧನ ಖಂಡನೀಯ : ನಾಗೇಶ ಕುಮಾರ್ ಗೌಡ

Post Comment

ಟ್ರೆಂಡಿಂಗ್‌

error: Content is protected !!