ಗುರುವಾಯನ’ಕೆರೆ’ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಚಿಂತನೆ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ

ಗುರುವಾಯನ’ಕೆರೆ’ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಚಿಂತನೆ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ

Share
IMG-20260804-WA0006 ಗುರುವಾಯನ'ಕೆರೆ' ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಚಿಂತನೆ: ಶಾಸಕ ಹರೀಶ್ ಪೂಂಜ  ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ

ಬೆಳ್ತಂಗಡಿ : ಕುವಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪ್ರಕೃತಿ ರಮಣೀಯ ಹಾಗೂ ವಿಶಾಲವಾದ ಗುರುವಾಯನಕೆರೆಯನ್ನು ಪ್ರವಾಸೋದ್ಯಮ ತಾಣವಾಗಿ ಆಕರ್ಷನೀಯವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತಕ್ಕೊಳಪಟ್ಟ ಅಧಿಕಾರಿಗಳೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಸಭೆ ನಡೆಸಿ ಚರ್ಚಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು 15 ಎಕರೆ ವಿಸ್ತೀರ್ಣದ ಗುರುವಾಯನಕೆರೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜ ಅವರು ನಡೆಸಿದ ಸಭೆಯಲ್ಲಿ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಸಾಧಕ, ಬಾಧಕಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

IMG-20260615-WA0021-3 ಗುರುವಾಯನ'ಕೆರೆ' ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಚಿಂತನೆ: ಶಾಸಕ ಹರೀಶ್ ಪೂಂಜ  ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ
IMG-20260615-WA0005-3-1024x1024 ಗುರುವಾಯನ'ಕೆರೆ' ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಚಿಂತನೆ: ಶಾಸಕ ಹರೀಶ್ ಪೂಂಜ  ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ

Post Comment

ಟ್ರೆಂಡಿಂಗ್‌

error: Content is protected !!