“ಬೆಸ್ಟ್ ಎಂ.ಎಲ್.ಎ.” ಅವಾರ್ಡ್ ಪುರಸ್ಕೃತ ಶಾಸಕ ಹರೀಶ್ ಪೂಂಜ ಅವರಿಗೆ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಾಧ್ಯಕ್ಷರಿಂದ ಅಭಿನಂದನೆ

ಬೆಳ್ತಂಗಡಿ : ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕರಾದ ಹರೀಶ್ ಪೂಂಜ ಅವರನ್ನು ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ಅವರ ನಿವಾಸದಲ್ಲಿ ಅಭಿನಂದಿಸಿ ಶುಭ ಹಾರೈಸಿ ಆಶೀರ್ವದಿಸಿದರು.

















Post Comment