ವಲಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟ: ಬಂದಾರು ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ವಲಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟ: ಬಂದಾರು ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Share
IMG-20260902-WA0012-1024x568 ವಲಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟ: ಬಂದಾರು ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬಂದಾರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ
ಗೇರುಕಟ್ಟೆ ಕೊರಂಜದಲ್ಲಿ ನಡೆದ ವಲಯ ಮಟ್ಟದ
14ನೇ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ಪಂದ್ಯಾಟದ ವಿಜೇತ ತಂಡದ ಕ್ರೀಡಾ ಪಟುಗಳಿಗೆ ಶಾಲಾ ಶಿಕ್ಷಕ ವೃಂದ, ಎಸ್. ಡಿ.ಎಂ.ಸಿ ಹಾಗೂ ಪೋಷಕರು ಠಅಭಿನಂದನೆ ಸಲ್ಲಿಸಿ ಶುಭಹಾರೈಸಿದ್ದಾರೆ.

Post Comment

ಟ್ರೆಂಡಿಂಗ್‌

error: Content is protected !!