ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮೂಲಭೂತ ಸೌಕರ್ಯ, ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ

ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮೂಲಭೂತ ಸೌಕರ್ಯ, ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ

Share
IMG-20260917-WA0000-1 ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮೂಲಭೂತ ಸೌಕರ್ಯ, ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ

ಬೆಳ್ತಂಗಡಿ : ಸೆಪ್ಟೆಂಬರ್ 18ನೇ ನಾಳೆ ಮಂಗಳೂರಿನ ಪ್ರಜಾಸೌಧ ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿವಿಧ ದ.ಕ. ಜಿಲ್ಲೆಯ ವಿವಿಧ ಗ್ರಾಮಪಂಚಾಯತ್ ಗಳ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿಗಾಗಿ ರೂ. 10 ಕೋಟಿ
ಅನುದಾನದ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಅವರು ಉಸ್ತುವಾರಿ ಸಚಿವ ಯು.ಟಿ‌.ಖಾದರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

IMG-20260615-WA0021-21 ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮೂಲಭೂತ ಸೌಕರ್ಯ, ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 48 ಗ್ರಾಮ ಪಂಚಾಯತ್ ಗಳ ಮೂಲಭೂತ ಸೌಕರ್ಯಗಳಿಗೆ, ಗ್ರಾಮಗಳ ಅಭಿವೃದ್ದಿಗಾಗಿ ತಲಾ 10 ಕೋಟಿ ರೂಪಾಯಿ ಅನುದಾನವನ್ನು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಯು.ಟಿ, ಖಾದರ್ ಅವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಸಲ್ಲಿಸಿದ್ದಾರೆ.

Post Comment

ಟ್ರೆಂಡಿಂಗ್‌

error: Content is protected !!