ಹೈಕೋರ್ಟ್ ನೂತನ ಹೆಚ್ಚುವರಿ ನ್ಯಾಯಮೂರ್ತಿ ಉಷಾರಾಣಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಹೈಕೋರ್ಟ್ ನೂತನ ಹೆಚ್ಚುವರಿ ನ್ಯಾಯಮೂರ್ತಿ ಉಷಾರಾಣಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ

Share
IMG-20260926-WA0013-1024x803 ಹೈಕೋರ್ಟ್ ನೂತನ ಹೆಚ್ಚುವರಿ ನ್ಯಾಯಮೂರ್ತಿ ಉಷಾರಾಣಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಬೆಂಗಳೂರು : ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬೆಳ್ತಂಗಡಿ ಮೂಲದ ಗೌರವಾನ್ವಿತ ನ್ಯಾಯಮೂರ್ತಿ ಉಷಾರಾಣಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಕರ್ನಾಟಕದ ಗೌವರಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಮುಖ್ಯ ನ್ಯಾಯಮೂರ್ತಿಗಳಾದ ವಿಭು ಭಕ್ರು, ವಿಧಾನ ಪರಿಷತ್ ಸಭಾಪತಿಗಳಾದ ಸಲೀಂ ಅಹಮದ್ ರವರ ಉಪಸ್ಥಿತಿಯಲ್ಲಿ ಲೋಕ ಭವನದ ಗಾಜಿನ ಮನೆಯಲ್ಲಿ ನಡೆಯಿತು.

IMG-20260615-WA0021-31 ಹೈಕೋರ್ಟ್ ನೂತನ ಹೆಚ್ಚುವರಿ ನ್ಯಾಯಮೂರ್ತಿ ಉಷಾರಾಣಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಈ ಸಂಧರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ, ಹಿರಿಯ ವಕೀಲರ ಸಮಿತಿ ಅಧ್ಯಕ್ಷರಾದ ಶಿವಕುಮಾರ್ ಎಸ್ ಎಂ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಹಿರಿಯ ವಕೀಲರುಗಳಾದ ಪ್ರತಾಪ ಸಿಂಹ ನಾಯಕ್, ಬಿ ಕೆ ಧನಂಜಯ ರಾವ್, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಮಾಜಿ ಅಧ್ಯಕ್ಷರುಗಳಾದ ವಸಂತ ಮರಕಡ, ಶಶಿ ಕಿರಣ್ ಜೈನ್, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಪ್ರವೀಣ್ ಕುಮಾರ್ ಜೊತೆಗಿದ್ದರು.

IMG-20260921-WA0003-9-1024x1024 ಹೈಕೋರ್ಟ್ ನೂತನ ಹೆಚ್ಚುವರಿ ನ್ಯಾಯಮೂರ್ತಿ ಉಷಾರಾಣಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ

Post Comment

ಟ್ರೆಂಡಿಂಗ್‌

error: Content is protected !!