ಕೊಣಾಲು ಕಡೆಂಬಿಲತ್ತಾಯ ಗುಡ್ಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ

ಕೊಣಾಲು ಕಡೆಂಬಿಲತ್ತಾಯ ಗುಡ್ಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ

Share
WhatsApp-Image-2024-03-21-at-8.22.03-PM-1024x770 ಕೊಣಾಲು ಕಡೆಂಬಿಲತ್ತಾಯ ಗುಡ್ಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ

ನೆಲ್ಯಾಡಿ : ಕೊಣಾಲು ಗ್ರಾಮದ ಕಡೆಂಬಿಲತ್ತಾ ಯ ಗುಡ್ಡೆಯಲ್ಲಿ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ ಮಾ20ರಿಂದ 21ರವರೆಗೆ ಕೆಮ್ಮಿಂಜೆ ಬ್ರಹ್ಮ ಶ್ರೀ ಸುಬ್ರಮಣ್ಯ ಬಳ್ಳಕ್ಕು ರಾಯರ ನೇತೃತ್ವದಲ್ಲಿ ನಡೆಯಿತು.

2-300x226 ಕೊಣಾಲು ಕಡೆಂಬಿಲತ್ತಾಯ ಗುಡ್ಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವಆಡಳಿತ ಸಮಿತಿಯ ಅಧ್ಯಕ್ಷರಾದ ಸತೀಶ್ ರೈ ಕೊಣಾಲುಗುತ್ತು, ಕಾರ್ಯದರ್ಶಿ ಚಂದಪ್ಪ ಗೌಡ ಕಾಯರ್ತಡ್ಕ, ಕೋಶಧಿಕಾರಿ ಧರ್ಣಪ್ಪ ಗೌಡ ಕೋಲ್ಪೆ, ಲಿಂಗಪ್ಪ ಗೌಡ ದರ್ಖಾಸ್, ಎಂ. ಪಿ.ಜತ್ತಪ್ಪ ಗೌಡ ಮಣ್ಣಮಜಲು, ವಿಶ್ವನಾಥ ಪೂಜಾರಿ ಪಾಂಡಿಬೆಟ್ಟು, ಲೋಕೇಶ್ ಪಿ ದೇವಾಡಿಗ ಗಾ ಣದ ಕೊಟ್ಟಿಗೆ, ಬಾಲಕೃಷ್ಣರೈ ತೋಟ, ಧರ್ಣಪ್ಪ ದಾಸ್ ಪಾಂಡಿಬೆಟ್ಟು, ಡೊಂಬಯ್ಯ ಗೌಡ ಎಣ್ಣೆತ್ತೋಡಿ, ನೋಣಯ್ಯ ಗೌಡ ಡೆಬ್ಬಿಲಿಮತ್ತು ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

Post Comment

ಟ್ರೆಂಡಿಂಗ್‌

error: Content is protected !!