ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ

ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ

Share
IMG-20261111-WA0005-1024x1010 ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ

ಬೆಳ್ತಂಗಡಿ : ಚರ್ಚ್ ರೋಡ್ ನಲ್ಲಿ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಸ್ಕೂಟರ್ ಸವಾರ ಬೆಳ್ತಂಗಡಿ ತಾಲೂಕಿನ ನಾವೂರಿನ ಸಂತೋಷ್ (32) ಹಾಗೂ ಮತ್ತೊಂದು ಬೈಕ್ ಸವಾರ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33)ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

IMG-20261107-WA0008-5-819x1024 ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ
IMG-20261105-WA0001-5-684x1024 ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ
IMG-20261106-WA0000-5-988x1024 ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ
InShot_20261108_110827253-1024x1024 ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ
IMG-20261110-WA0171-1-1024x1021 ಬೆಳ್ತಂಗಡಿ ಭೀಕರ ವಾಹನ ಅಪಘಾತ: ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ

ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನ ಹಾಗೂ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಎಂದು ತಿಳಿದು ಬಂದಿದ್ದು ಮಂಗಳೂರಿನಲ್ಲಿ ಚಾಲಕ ಕೆಲಸ ಮಾಡುತ್ತಿದ್ದ ಸಂತೋಷ್ ಸಾವನ್ನಪಿದ್ದು ಸುವರ್ಣ ಪ್ರಿಂಟಿಂಗ್ ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಣಿಯೂರು ಪಿಲಿಗೂಡಿನ ನಿವಾಸಿ ಮೋಹನ್ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Post Comment

ಟ್ರೆಂಡಿಂಗ್‌

error: Content is protected !!